ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ರಾಜ್ಯ ಸರ್ಕಾರ ಹೊಸ ನಿಯಮ ರೂಪಿಸಲು ಸಜ್ಜಾಗಿದ್ದು, ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ.
ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ.
ಜೊತೆಗೆ ಸರಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದ ಇಸಿಸಿಇ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ, ಡಿಪ್ಲೋಮಾ ಇನ್ ನ್ಯೂಟ್ರೀಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್ ಸೇರಿದಂತೆ ಇನ್ನಿತರೆ ಶೈಕ್ಷಣಿಕ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…