Advertisement
ಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯ

Share

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ರಾಜ್ಯ ಸರ್ಕಾರ ಹೊಸ ನಿಯಮ ರೂಪಿಸಲು ಸಜ್ಜಾಗಿದ್ದು, ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ.

ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ.

ಜೊತೆಗೆ ಸರಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದ ಇಸಿಸಿಇ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ, ಡಿಪ್ಲೋಮಾ ಇನ್‌ ನ್ಯೂಟ್ರೀಷಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೇಟ್‌ ಕೋರ್ಸ್‌ ಸೇರಿದಂತೆ ಇನ್ನಿತರೆ ಶೈಕ್ಷಣಿಕ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

4 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

4 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

18 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

20 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

20 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

21 hours ago