ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
Advertisement
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡುಗಂಟು ಕೊಡುವುದಾಗಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement