#ಬಜೆಟ್ ಸುದ್ದಿ | ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ |

March 4, 2022
2:52 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡುಗಂಟು ಕೊಡುವುದಾಗಿ ತಿಳಿಸಿದ್ದಾರೆ.‌

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror