#Bandipura | ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ | ಪ್ರಾಣಿ ದಾಳಿಗೆ ಒಳಗಾದರೆ ವಿಮಾ ಸೌಲಭ್ಯ

August 9, 2023
12:59 PM
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.

ನಮ್ಮ ರಾಜ್ಯದ ಹೆಮ್ಮೆಯ ವಿವಿಧ ಪ್ರಾಣಿಗಳ ಆವಸ್ಥಾನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಇಲ್ಲಿ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಅಭಯಾರಣ್ಯಕ್ಕೆ ಬಂದ ಪ್ರವಾಸಿಗರಿಗೆ ಸಫಾರಿಗೆ ತೆರಳಿದರೆನೇ ಅದರ ಮಜಾ. ಅಲ್ಲಲ್ಲಿ ವಿವಿಧ ಪ್ರಾಣಿ ಪಕ್ಷಿಗಳು ಅಗಾಗ ದರ್ಶನ ನೀಡುತ್ತವೆ. ಈ ವೇಳೆ ಕೆಲವೊಮ್ಮೆ ಕೆಲ ಪ್ರಾಣಿಗಳು ದಾಳಿ ಮಾಡುವುದು ಇದೆ. ಅಂತಹವರಿಗೆ ಸರ್ಕಾರ ವಿಮೆ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror