ಪಶು ಸಂಗೋಪನೆ ವಲಯಕ್ಕೆ ಉತ್ತೇಜನ : ಹೈನುಗಾರರ ಆದಾಯ ಹೆಚ್ಚಿಸಲು ಕೇಂದ್ರದ ಕ್ರಮ
ರಾಜ್ಯಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಪಶು ಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್, ಕೇಂದ್ರ ಸರ್ಕಾರ ಪಶು ಸಂಗೋಪನೆ ವಲಯಕ್ಕೆ ಉತ್ತೇಜನ ನೀಡುತ್ತಿದ್ದು, ಹಾಲು ಉತ್ಪಾದನೆಯ ಮೂಲಕ ರೈತರ ಆರ್ಥಿಕ ಬಲವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಹಾಲು ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದರು. ಪಶು ಸಂಗೋಪನೆ ವಲಯ ಬಹುತೇಕ ಅಸಂಘಟಿತವಾಗಿದ್ದು, ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಇದನ್ನು ಸಂಘಟಿತ ವಲಯಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ. … Continue reading ಪಶು ಸಂಗೋಪನೆ ವಲಯಕ್ಕೆ ಉತ್ತೇಜನ : ಹೈನುಗಾರರ ಆದಾಯ ಹೆಚ್ಚಿಸಲು ಕೇಂದ್ರದ ಕ್ರಮ
Copy and paste this URL into your WordPress site to embed
Copy and paste this code into your site to embed