ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

April 18, 2026
7:07 AM
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ ತೀವ್ರತೆಯಿಂದ ಪ್ರವಾಸಿಗರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲು ಮತ್ತು ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅಂಜನಾದ್ರಿ ಬೆಟ್ಟ ಹತ್ತಲು ಜಿಲ್ಲಾಡಳಿತ ಸಮಯವನ್ನು ನಿಗದಿಪಡಿಸಿದೆ.

ಪ್ರತಿ ದಿನ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಟ್ಟ ಹತ್ತುವಿಕೆಗೆ ನಿರ್ಬಂಧ ವಿಧಿಸಲಾಗಿದೆ. ಈ ಸಮಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್ ಈ ಕುರಿತು ಮಾಹಿತಿ ನೀಡಿದ್ದು, ಪ್ರವಾಸಿಗರು ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಮಾತ್ರ ಬೆಟ್ಟ ಹತ್ತುವಂತೆ ಸೂಚಿಸಿದ್ದಾರೆ.

ಪ್ರವಾಸಿಗರು ಮತ್ತು ಭಕ್ತರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Due to rising temperatures in Koppal district, authorities have restricted entry to Anjanadri Hill between 11 AM and 4 PM to ensure visitor safety. Tourists are advised to climb only during early morning or evening hours.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror