ಮುಂದುವರಿದ ಭಾರೀ ಮಳೆ | ಮತ್ತೆ ಶಿರಾಡಿ ಘಾಟಿಯಲ್ಲಿ ಕುಸಿತ | ಕೆಸರಿನಲ್ಲಿ ಬಾಕಿಯಾದ ಲಾರಿ | ರಸ್ತೆ ಸಂಚಾರ ಬಂದ್‌ |

July 31, 2024
7:25 PM
ಶಿರಾಡಿಘಾಟ್​ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಎರಡು ಕಂಟೈನರ್‌ ಲಾರಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದೆ.

ಮಂಗಳೂರು-ಬೆಂಗಳೂರು ರಸ್ತೆಯ ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಲಾರಿ ಮಣ್ಣಿನಲ್ಲಿ ಹೂತು ಹೋಗಿದೆ.ವಾಹನ ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್​ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಎರಡು ಕಂಟೈನರ್‌ ಲಾರಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ನಿನ್ನೆ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತವಾಗಿತ್ತು.……….ಮುಂದೆ ಓದಿ……..

Advertisement
Advertisement

Another landslide has occurred at Shiradi Ghat on the Mangalore-Bangalore road. A lorry is trapped in the mud, causing a halt in vehicular traffic. A hill collapsed on the highway near Doddapalu in Shiradi Ghat, Sakaleshpur taluk, Hassan district. Two container lorries are stuck in the mud, obstructing traffic. Yesterday, a large hill collapsed, leading to a halt in traffic.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ
September 14, 2024
2:25 PM
by: ದ ರೂರಲ್ ಮಿರರ್.ಕಾಂ
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ
September 14, 2024
12:16 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ
September 14, 2024
11:50 AM
by: ದ ರೂರಲ್ ಮಿರರ್.ಕಾಂ
ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ
September 13, 2024
9:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror