ಪ್ರತಿಪಕ್ಷ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರವಾಗಿದೆ. ಕಳೆದ ಎರಡು ದಿನದಿಂದ ಸದನದಲ್ಲಿ ಮಸೂದೆಯ ಪರ ಮತ್ತು ವಿರೋಧ ಚರ್ಚೆ ನಡೆದು ಕೊನೆಗೆ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel