Advertisement
ಸುದ್ದಿಗಳು

ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ

Share

ಪ್ರತಿಪಕ್ಷ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರವಾಗಿದೆ. ಕಳೆದ ಎರಡು ದಿನದಿಂದ ಸದನದಲ್ಲಿ ಮಸೂದೆಯ ಪರ ಮತ್ತು ವಿರೋಧ ಚರ್ಚೆ ನಡೆದು ಕೊನೆಗೆ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

2 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

13 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

13 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

17 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago