ಪ್ರತಿಪಕ್ಷ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರವಾಗಿದೆ. ಕಳೆದ ಎರಡು ದಿನದಿಂದ ಸದನದಲ್ಲಿ ಮಸೂದೆಯ ಪರ ಮತ್ತು ವಿರೋಧ ಚರ್ಚೆ ನಡೆದು ಕೊನೆಗೆ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ಚಾಮರಾಜನಗರ ಜಿಲ್ಲೆ ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲ ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…
ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…
ಕಾಡಿನಲ್ಲಿ ಸಮಯ ಕಳೆಯುವುದು ಮಾನಸಿಕ ಒತ್ತಡ ಕಡಿಮೆ ಮಾಡಲು ಮತ್ತು ದೇಹದ ರೋಗನಿರೋಧಕ…
ಉತ್ತರ ಭಾರತದಿಂದ ಶುಷ್ಕ ಗಾಳಿ ಬೀಸುವ ಸಾಧ್ಯತೆ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಬಹುದಾದ ವಾಯುಮಂಡಲದ…