ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ತಾಲೂಕು ಭೇಟಿ

September 22, 2020
7:41 PM
 ಕ್ಷಿಣಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೆ.24, 28 ಮತ್ತು 30 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. 

 

Advertisement
Advertisement
Advertisement
ಎಲ್ಲಿ ? ಯಾವಾಗ ?
Advertisement

ಸೆಪ್ಟೆಂಬರ್ 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,

ಸೆಪ್ಟೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ,   ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,  

Advertisement

ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ,  ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ

ಹೆಚ್ಚಿನ ಮಾಹಿತಿಗಾಗಿಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್‍ಠಾಣೆ, 2ನೇ ಮಹಡಿ, ಮೂಡಾ ಬಿಲ್ಡಿಂಗ್, ಉರ್ವಾಸ್ಟೋರ್ ,ದಕ್ಷಿಣಕನ್ನಡಜಿಲ್ಲೆ, ಮಂಗಳೂರು-575006,

ದೂರವಾಣಿ ಸಂಖ್ಯೆ: 0824-2483000 ಸಂಪರ್ಕಿಸುವಂತೆ ದ.ಕ. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ ಅವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂಬಿಕಾ ವಸತಿನಿಲಯಕ್ಕೆ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರ
February 22, 2024
9:01 PM
by: ದ ರೂರಲ್ ಮಿರರ್.ಕಾಂ
ದೆಹಲಿ ವಾಯುಮಾಲಿನ್ಯದ ರೀತಿ ಬಂದರು ನಗರಿ ಮಂಗಳೂರು ಆಗಲಿದೆಯಾ..? | ಅರಣ್ಯ ನಾಶದಿಂದ ಬಂದರು ನಗರಿಯಲ್ಲಿ ಕುಗ್ಗುತ್ತಿದೆ ಆಮ್ಲಜನಕದ ಪ್ರಮಾಣ..! |
November 22, 2023
1:07 PM
by: The Rural Mirror ಸುದ್ದಿಜಾಲ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ
November 4, 2023
10:08 PM
by: ದ ರೂರಲ್ ಮಿರರ್.ಕಾಂ
#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |
August 16, 2023
3:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror