ಸೆಪ್ಟೆಂಬರ್ 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,
ಸೆಪ್ಟೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,
ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್‍ಠಾಣೆ, 2ನೇ ಮಹಡಿ, ಮೂಡಾ ಬಿಲ್ಡಿಂಗ್, ಉರ್ವಾಸ್ಟೋರ್ ,ದಕ್ಷಿಣಕನ್ನಡಜಿಲ್ಲೆ, ಮಂಗಳೂರು-575006,
ದೂರವಾಣಿ ಸಂಖ್ಯೆ: 0824-2483000 ಸಂಪರ್ಕಿಸುವಂತೆ ದ.ಕ. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ ಅವರ ಪ್ರಕಟಣೆ ತಿಳಿಸಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…