ಪುತ್ತೂರು, ಸುಳ್ಯ, ಕುಂಬ್ರ, ಬಿ.ಸಿ.ರೋಡ್, ವಿಟ್ಲ ಹಾಗೂ ಮಂಗಳೂರಿನ ಅಪೊಲೊ ಫಾರ್ಮಸಿ ಮಳಿಗೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ನೇರ ಸಂದರ್ಶನ (Walk-in Interview) ಆಯೋಜಿಸಲಾಗಿದೆ.
ಅಪೊಲೊ ಫಾರ್ಮಸಿ ಕಂಪೆನಿಯ ವತಿಯಿಂದ ನಡೆಯಲಿರುವ ಈ ಸಂದರ್ಶನವು ಆಗಸ್ಟ್ 1ರಂದು ಬೆಳಿಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಪುತ್ತೂರಿನ ಮಿನಾರ್ ಕಾಂಪ್ಲೆಕ್ಸ್‌ನ ನೆಲಮಹಡಿಯ ಶಾಪ್ ಸಂಖ್ಯೆ 06 ಮತ್ತು 07ರಲ್ಲಿ ನಡೆಯಲಿದೆ.
ಖಾಲಿ ಇರುವ ಹುದ್ದೆಗಳು
ವಿದ್ಯಾರ್ಹತೆ
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಯಾವುದೇ ಪದವಿ, ಡಿ.ಫಾರ್ಮಾ ಅಥವಾ ಬಿ.ಫಾರ್ಮಾ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಕಂಪನಿಯಿಂದ ದೊರೆಯುವ ಸೌಲಭ್ಯಗಳು
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Apollo Pharmacy is conducting a walk-in interview on August 1 at Minar Complex, Puttur, to recruit Pharmacists, Pharmacy Aides, Customer Service Associates, and Apprentices for its outlets in Puttur, Sulya, Kumbra, BC Road, Vitla, and Mangaluru. Eligible male candidates with SSLC, PUC, Degree, D.Pharm, or B.Pharm qualifications can attend with their resume.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…