Advertisement
MIRROR FOCUS

ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ

Share

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಮನವಿ ಮಾಡಿದರು. ವಿಷಯ ಪ್ರಸ್ತಾಪಿಸಿದ ಅವರು, ಅರಣ್ಯ ಸಂರಕ್ಷಿಸುವ ಹೆಸರಿನಲ್ಲಿ ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳು , ಅರಣ್ಯ, ಜಮೀನನ್ನು ಇತರ ಉದ್ದೇಶಗಳಿಗೆ ನೀಡಿ ಲಾಭ ಮಾಡಿಕೊಳ್ಳಲು ಹೊರಟಿವೆ. ಹೈದರಾಬಾದ್ ನಲ್ಲಿ 400 ಎಕರೆ ಅರಣ್ಯ ಜಮೀನನ್ನು ರಾತ್ರೋರಾತ್ರಿ ನೆಲಸಮ ಮಾಡಿ , ರಿಯಲ್‌ ಎಸ್ಟೇಟ್‌ ಮಾಫಿಯಾಗೆ ಅನುಕೂಲ ಮಾಡಿಕೊಡಲು , ಈ ಪ್ರದೇಶದಲ್ಲಿ ಐಟಿ ಪಾರ್ಕ್‌‌ಗೆ ಅನುಮತಿ ನೀಡಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಪರಿಸರ ಹಾಳುಮಾಡುವ ಪ್ರಯತ್ನ ನಡೆದಿದೆ. ಸದ್ಯ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿ ನೀಡಲು ಉದ್ದೇಶಿಸಲಾಗಿದೆ. ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

2 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

7 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

19 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

20 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago