ಮೈಸೂರಿನಲ್ಲಿ ಪ್ರತಿಭಟನೆ | ಗಾಡ್ಗೀಳ್‌ ವರದಿ ಜಾರಿಗೆ ಬರಲಿ | ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

August 22, 2024
2:34 PM
ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಮೈಸೂರಿನಲ್ಲಿ ಖಂಡಿಸಲಾಯಿತು.

ಪರಿಸರಕ್ಕೆ ಮಾರಕವಾಗುವ ಯಾವ ಯೋಜನೆಗಳೂ ಜಾರಿಯಾಗಬಾರದು, ಗಾಡ್ಗೀಳ್‌ ವರದಿ ಜಾರಿಯಾಗಬೇಕು , ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

Advertisement
Advertisement

ಮೈಸೂರಿನ ಗಾಂಧಿ ವೃತ್ತದ ಬಳಿ ಪರಿಸರ ಪ್ರೇಮಿಗಳು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು, ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಖಂಡಿಸಿದರು.…..ಮುಂದೆ ಓದಿ….

ಬಳಿಕ ಸುದ್ದಿಗಾರರೊಂದಿಗೆ ಪರಿಸರ ಪ್ರೇಮಿ ಕಾಳಚನ್ನೇಗೌಡ, ಪರಿಸರ ರಕ್ಷಣೆ, ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ನೂತನ ಯೋಜನೆಗಳ ಅವಶ್ಯಕತೆಯಿಲ್ಲ ಎಂದರು.ಗಾಡ್ಗೀಳ್‌ ವರದಿ ಜಾರಿ ಮಾಡುವ ಮೂಲಕ ಪಶ್ಚಿಮಘಟ್ಟವನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

A protest took place in Mysore calling for the prevention of environmentally harmful projects, the implementation of the Godgil report, and government action to protect the Western Ghats.

 

Advertisement
View this post on Instagram

 

A post shared by Rural Mirror (@theruralmirror)

 

 

Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..
June 28, 2025
6:37 AM
by: ದ ರೂರಲ್ ಮಿರರ್.ಕಾಂ
ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..
June 27, 2025
11:35 PM
by: The Rural Mirror ಸುದ್ದಿಜಾಲ
ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ
June 27, 2025
10:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group