ಪರಿಸರಕ್ಕೆ ಮಾರಕವಾಗುವ ಯಾವ ಯೋಜನೆಗಳೂ ಜಾರಿಯಾಗಬಾರದು, ಗಾಡ್ಗೀಳ್ ವರದಿ ಜಾರಿಯಾಗಬೇಕು , ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನ ಗಾಂಧಿ ವೃತ್ತದ ಬಳಿ ಪರಿಸರ ಪ್ರೇಮಿಗಳು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು, ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಖಂಡಿಸಿದರು.…..ಮುಂದೆ ಓದಿ….
ಬಳಿಕ ಸುದ್ದಿಗಾರರೊಂದಿಗೆ ಪರಿಸರ ಪ್ರೇಮಿ ಕಾಳಚನ್ನೇಗೌಡ, ಪರಿಸರ ರಕ್ಷಣೆ, ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ನೂತನ ಯೋಜನೆಗಳ ಅವಶ್ಯಕತೆಯಿಲ್ಲ ಎಂದರು.ಗಾಡ್ಗೀಳ್ ವರದಿ ಜಾರಿ ಮಾಡುವ ಮೂಲಕ ಪಶ್ಚಿಮಘಟ್ಟವನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.
A protest took place in Mysore calling for the prevention of environmentally harmful projects, the implementation of the Godgil report, and government action to protect the Western Ghats.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…