ಮಂಗಳೂರು ವಿಶ್ವವಿದ್ಯಾನಿಲಯವು 2022-23ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.
ಮಂಗಳ ಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಂಗಣ, ಮಂಗಳೂರಿನಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು, ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಕುಶಾಲನಗರದ ಚಿಕ್ಕ ಅಳುವಾರದಲ್ಲಿರುವ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಲಭ್ಯ. ಪ್ರವೇಶಾತಿಯನ್ನು ಯುಯುಸಿಎಂಎಸ್ ಪೋರ್ಟಲ್ ಮೂಲಕ ನಡೆಸಲಾಗುವುದು.ಈ ಬಗ್ಗೆ ಹೆಚ್ಚಿನ ಮಾಹಿತಿಯು https://mangaloreuniversity.ac.in/ ಕೊಂಡಿಯಲ್ಲಿ ಲಭ್ಯ.
ಹೊರರಾಜ್ಯದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು. 2022ರ ನ. 03 ಅರ್ಜಿ ಸಲ್ಲಿಸಲು ಕೊನೆಯ ದಿ. ಮಾಹಿತಿಗೆ ಮಂಗಳೂರು ವಿಶ್ವವಿದ್ಯಾಲಯದ ವೆಬ್‌ಸೈಟ್ (www.mangaloreuniversity.ac.in) ನೋಡಬಹುದು. ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರನ್ನು ಅಥವಾ ಕೋರ್ಸ್‌ಗಳ ಸಂಯೋಜಕರನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…