ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ.ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.
ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ.
ಆಸಕ್ತರು ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ https://www.india.gov.in ಗೆ ಹೋಗಿ.
ಅಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇರುತ್ತದೆ.. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತದೆ.
ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ:
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…