ಜುಲೈ 2024ನೇ ಸಾಲಿನ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2023ರ ಜೂನ್ 03 ರಂದು ನಡೆಸಲಿದ್ದು, ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
Advertisement
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ 080-25589459 ಹಾಗೂ ಜಾಲತಾಣ www.rimc.gov.in ಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement