ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

November 7, 2022
5:59 PM

ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಎನ್‌ಎಬಿಎಚ್‌ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‌ಗಳ ಸಹಯೋಗದಲ್ಲಿ ಶೇ.75ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್ ಮುಕ್ತಾಯಗೊಳಿಸಿದ ಹಾಗೂ ದ್ವಿತೀಯ ಪಿಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ನ.15 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ದೂ.ಸಂ.08232-220772 ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror