ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

January 12, 2026
7:50 PM
ಕೃಷಿ ಮತ್ತು ತೋಟಗಾರಿಕೆಗಳಿಗೆ ಪಂಪ್ ಸೆಟ್ ನಿರ್ಮಿಸುವವರಿಗೆ ಉತ್ತಮ ಸ್ವ-ಉದ್ಯೋಗವನ್ನು ನೀಡುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಯಿಂದ  ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಂಪ್ ಸೆಟ್ ರಿಪೇರಿ ಜತೆಗೆ ಗೃಹ ಬಳಕೆಯ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರಾಂಡರ್, ಪ್ಯಾನ್ ಹಾಗೂ ಇನ್ನಿತರೆ ವಸ್ತುಗಳ ರಿಪೇರಿ ಕುರಿತು ಈ ತರಬೇತಿಯಲ್ಲಿ ಪ್ರಯೋಗಿಕ ಮಾಹಿತಿಯನ್ನು ತಿಳಿಸಲು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಜನವರಿ 23 ರಿಂದ ಫೆಬ್ರವರಿ 21 ವರೆಗೆ ಅಂದರೆ 30 ದಿನದ ಉಚಿತ ತರಬೇತಿಯು ಇಂಡಿಸ್ಟ್ರೀಯಲ್ ಏರಿಯಾ ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ.
ಬೇಕಾಗುವ ದಾಖಲೆಗಳು:
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  •  ರೇಶನ್‌ ಕಾರ್ಡ್
  •  ಮೊಬೈಲ್ ನಂಬರ್
ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು 9449860007,9538281989, 9916783825, 888044612 ಮೊಬೈಲ್ ಸಂಖ್ಯೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಿ.
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಜ.30 ರಿಂದ ಮೂಡಬಿದ್ರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ : | 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ
January 16, 2026
9:37 PM
by: ದ ರೂರಲ್ ಮಿರರ್.ಕಾಂ
ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರಿಗೆ ಸುಳ್ಳು ಕರೆ | ಲೈಸೆನ್ಸ್ ಹೆಸರಿನಲ್ಲಿ ಹಣ ಕೇಳುವ ವಂಚನೆ – ಎಚ್ಚರಿಕೆ
January 16, 2026
9:31 PM
by: ದ ರೂರಲ್ ಮಿರರ್.ಕಾಂ
ದ.ಕ. ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸ್ಮಾರ್ಟ್ ಬೋರ್ಡ್‌
January 16, 2026
7:01 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು
January 16, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror