ರಬ್ಬರ್ ನಾಟಿ ಸಹಾಯಧನಕ್ಕೆ ಅರ್ಜಿ ಆಹ್ವಾನ

October 30, 2023
10:14 PM

2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್ ವಿಸ್ತೀರ್ಣ ಮೀರದ ಬೆಳೆಗಾರರು ಷರತ್ತಿಗೊಳಪಟ್ಟು 2 ಹೆಕ್ಟೇರ್ ವರೆಗಿನ ಪ್ರದೇಶಕ್ಕೆ ನಾಟಿ ಅನುದಾನಕ್ಕೆ ಅರ್ಹರಾಗಿರುತ್ತಾರೆ. ಬೆಳೆಗಾರರು 2023ರ ನವೆಂಬರ್ 30ರಂದು ಅಥವಾ ಮೊದಲು ಕೇಂದ್ರ ಸರ್ಕಾರದ ಸೇವೆ ಮತ್ತು ಸರ್ವೀಸ್ ಪ್ಲಸ್ ವೆಬ್ ಪೊರ್ಟಲ್ ಮೂಲಕ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ರಬ್ಬರ್ ಮಂಡಳಿಯ ವೆಬ್‍ಸೈಟ್ ನೋಡಬಹುದು ಅಥವಾ ಬೆಳೆಗಾರರು ಮಂಗಳೂರು, ಪುತ್ತೂರು, ಕುಂದಾಪುರ ಮತ್ತು ಶಿವಮೊಗ್ಗದಲ್ಲಿರುವ ಹತ್ತಿರದ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಅಥವಾ ಕೇತ್ರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಉಪ ರಬ್ಬರ್ ಉತ್ಪಾದನಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror