ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ | ಆಸಕ್ತಿ ಇದ್ದರೆ ಇಂದೇ ಅರ್ಜಿ ಸಲ್ಲಿಸಿ

March 13, 2023
3:46 PM

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ರ ಮೇ, 02 ರಿಂದ 2024 ರ ಫೆಬ್ರವರಿ, 29 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್, 12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಕಚೇರಿಯಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂ:8310687707, ಅಂತರ್ಜಾಲ www.horticulture.kar.nic.in ಇಲ್ಲಿ ಪಡೆಯಬಹುದಾಗಿದೆ.

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group