ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

May 4, 2025
7:07 AM

2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ  ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ  ಅರ್ಜಿಯನ್ನು ಕರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 50 ಜಾನುವಾರುಗಳನ್ನು ನಿರ್ವಹಣೆ ಮಾಡುತ್ತಿರುವ, ಮೇವು ಉತ್ಪಾದನೆಗೆ ಅವಶ್ಯಕ 2.0 ಹೆಕ್ಟೇರು ಜಮೀನು ಹೊಂದಿರುವ ಹಾಗೂ ಸಂಸ್ಥೆ ನೊಂದಾವಣೆಯಾಗಿ ಕನಿಷ್ಟ ಒಂದು ವರ್ಷ ಪೂರೈಸಿರುವ ಖಾಸಗಿ ಗೋಶಾಲೆಯವರು ಅರ್ಜಿ ಸಲ್ಲಿಸಬಹುದು.  ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಮೇ 10 ರೊಳಗಾಗಿ ಸ್ಥಳೀಯ ಪಶುವೈದ್ಯ ಅಧಿಕಾರಿಯವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ  ಸ್ಥಳೀಯ ಪಶುವೈದ್ಯ ಅಧಿಕಾರಿಯವರನ್ನು ಸಂಪರ್ಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror