MIRROR FOCUS

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ  ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ  ಅರ್ಜಿಯನ್ನು ಕರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 50 ಜಾನುವಾರುಗಳನ್ನು ನಿರ್ವಹಣೆ ಮಾಡುತ್ತಿರುವ, ಮೇವು ಉತ್ಪಾದನೆಗೆ ಅವಶ್ಯಕ 2.0 ಹೆಕ್ಟೇರು ಜಮೀನು ಹೊಂದಿರುವ ಹಾಗೂ ಸಂಸ್ಥೆ ನೊಂದಾವಣೆಯಾಗಿ ಕನಿಷ್ಟ ಒಂದು ವರ್ಷ ಪೂರೈಸಿರುವ ಖಾಸಗಿ ಗೋಶಾಲೆಯವರು ಅರ್ಜಿ ಸಲ್ಲಿಸಬಹುದು.  ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಮೇ 10 ರೊಳಗಾಗಿ ಸ್ಥಳೀಯ ಪಶುವೈದ್ಯ ಅಧಿಕಾರಿಯವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ  ಸ್ಥಳೀಯ ಪಶುವೈದ್ಯ ಅಧಿಕಾರಿಯವರನ್ನು ಸಂಪರ್ಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

10 minutes ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

5 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

7 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

8 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

8 hours ago

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

16 hours ago