75 ಯುನಿಟ್ ಉಚಿತ ವಿದ್ಯುತ್ ನೋಂದಣಿಗೆ ಅರ್ಜಿ | ಜೆಸ್ಕಾಂ ವಿಭಾಗದಲ್ಲಿ ಚಾಲನೆ |

October 13, 2022
2:04 PM

ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್‍ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು ‘ಅಮೃತ ಜ್ಯೋತಿ’ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜೆಸ್ಕಾಂ ವ್ಯಾಪ್ತಿಯಲ್ಲಿ ಇದರ ಅನುಷ್ಟಾನ ಆರಂಭವಾಗಿದ್ದು, ಇದಕ್ಕಾಗಿ  ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.ಹೊಸಪೇಟೆ ನಗರದ ಉಪ-ವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ಕೆಲವು ಪ್ರದೇಶದ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ‘sevasindhu.karnataka.govt.in’ ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜೆಸ್ಕಾಂ ಕಚೇರಿಗೆ ಸಂಪರ್ಕಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror