ಬೆಂಗಳೂರು ನಗರವು ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹವಾಮಾನ ಕ್ರಿಯಾಕೋಶದ ಮುಖ್ಯಸ್ಥೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.…..ಮುಂದೆ ಓದಿ….
ಸರ್ಕಾರಿ ಇಲಾಖೆಗಳು, ಸಂಶೋಧನಾ ಸಂಸ್ಥೆಗಳು, ನಾಗರಿಕ ಸಮಾಜ ಉದ್ಯಮಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸಮನ್ವಯ ಸಾಧಿಸುವ ಮೂಲಕ ಯೋಜನೆಗಳ ಅನುಷ್ಠಾನಕ್ಕೆ ಹವಾಮಾನ ಕ್ರಿಯಾಕೋಶವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ. ಸ್ಥಳೀಯ ಸಮುದಾಯಗಳ ಸಹಯೋಗ ಹಾಗೂ ತಂತ್ರಜ್ಞಾನದೊಂದಿಗೆ ನಗರದಾದ್ಯಂತ ನೀರಿನ ಅಭಾವವನ್ನು ನೀಗಿಸಲು ತೆರೆದ ಬಾವಿಗಳನ್ನು ಮರುಸ್ಥಾಪಿಸುವುದು. ಕೆರೆಗಳು, ಉದ್ಯಾನವನಗಳು ಹಾಗೂ ಸಮುದಾಯಗಳಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸುವುದು ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
Priti Gehlot, Head of Climate Action, stated that Bengaluru city is experiencing rapid growth and efforts are being made to implement significant changes in the climate.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…