ಆನ್ ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಗಳನ್ನು ಪಡೆಯಲು ಹಲವು ದಿನಗಳಿಂದ ಪಡಿತರ ಚೀಟಿಗಳ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಆಹ್ವಾನದ ಮೇರೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅನುಮೋದನೆ ನೀಡಲು ಮುಂದಾಗಿದೆ.
ಈಗಾಗಲೇ ಬೆಳಗಾವಿ ಹಾಗೂ ಇತರೆ ಜಿಲ್ಲೆಗಳಲ್ಲಿ ಹೊಸದಾಗಿ ಸಲ್ಲಿಸಿದ ಅರ್ಜಿಗಳಿಗೆ ಅನುಮೋದನೆ ದೊರಕ್ಕಿದ್ದು ಉಳಿದ ಜಿಲ್ಲೆಗಳಿಗೆ ಇನ್ನಷ್ಟೇ ಅನುಮೋದನೆ ದೊರೆಯುವ ಹಂತದಲ್ಲಿದೆ.
ಅನುಮೋದನೆ ಪಡೆಯಲು ಬೇಕಾಗುವ ದಾಖಲೆಗಳು:
• ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದಾದ ನೀಡಿದ ಸ್ವೀಕೃತಿ ಪ್ರತಿ
• ರೇಷನ್ ಕಾರ್ಡ್ ನಲ್ಲಿ ನಮೂದಿಸಿದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಪ್ರತಿ
• ಯಾರಾದರೂ ಆರು ವರ್ಷ ಒಳಗಿನ ವಯಸ್ಸಿ ಮಗು ಇದ್ದರೆ ಅವರ ಜನ್ಮ ದಾಖಲೆ
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಗ್ರಾಮ ಲೆಕ್ಕಾಧಿಕಾರಿಯವರಿಂದ ಆದಾಯ ವರದಿ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

