ನಾಡಿನ ಅನ್ನದಾತರಿಗೆ ಇನ್ನಷ್ಟು ಶಕ್ತಿ ತುಂಬಲು ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, 2026-27 ರ ಮಾರುಕಟ್ಟೆ ಹಂಗಾಮಿನ ಎಲ್ಲಾ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಗಣನೀಯವಾಗಿ ಹೆಚ್ಚಿಸಲು ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ಉತ್ಪಾದನಾ ವೆಚ್ಚಕ್ಕಿಂತ ಗಣನೀಯವಾಗಿ ಹೆಚ್ಚಿನ ಲಾಭ ಸಿಗುವುದು ಖಾತ್ರಿಯಾಗಲಿದೆ. ಗೋಧಿಗೆ ಶೇಕಡಾ 109 ಸಾಸಿವೆಗೆ ಶೇಕಡಾ 93 , ಕಡಲೆಗೆ ಶೇಕಡಾ 59 ಬಾರ್ಲಿಗೆ ಶೇಕಡಾ 58 ಮತ್ತು ಕುಸುಬೆಗೆ ಶೇಕಡಾ 50 ರಷ್ಟು ಲಾಭಾಂಶ ಲಭ್ಯವಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

