ಅರಂತೋಡು ಗ್ರಾಮದಲ್ಲಿ ಹೆಚ್ಚಾದ ಕಾಡಾನೆ ಹಾವಳಿ | ಕೃಷಿ ನಾಶದಿಂದ ಕಂಗಾಲಾದ ಕೃಷಿಕರು |

January 3, 2022
9:49 PM

ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.

Advertisement
Advertisement

ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ  ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ.  ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.

Advertisement

ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ  ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror