ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

May 23, 2025
3:50 PM
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ  ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ, ಜನ ಇಲ್ಲದಿದ್ದರೆ ನಾನಿಲ್ಲ, ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು.
ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು   ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಸನ್ಮಾನಿಸಿ ಮಾತನಾಡುತ್ತಾ ಬೋಳಾರ್ ನಟನೆಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಮತ್ತು ಶಾಖಾಪ್ರಬಂಧಕ  ಲೋಹಿತ್, ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಮತ್ತಿತರು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror