ಅರ್ಬಿ ದೇವಸ್ಥಾನದ ಗಣಕಯಂತ್ರ ಉದ್ಘಾಟನೆ

September 8, 2022
3:21 PM

ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.

ಪೆರಾಬೆ ಗ್ರಾಮಪಂಚಾಯತ್ ಅಧ್ಯಕ್ಷರು ಕಂಪ್ಯೂಟರ್ ಬಟನ್ ಒತ್ತುವ ಮೂಲಕ ಗಣಕಯಂತ್ರ ಕ್ಕೆ ಚಾಲನೆ ನೀಡಿದರು. ಗಣಕಯಂತ್ರ ಕೊಡುಗೆ ನೀಡಿದ ಪಾಲಾರ್ ಕನ್ ಸ್ಟ್ರಕ್ಷನ್ ಮಾಲಕರಾದ  ಪಾಲಾರು ವಿಜಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ  ಕೃಷ್ಣ ಕುಮಾರ್ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವೀಣ್ ಆಳ್ವಾ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror