ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.
ಪೆರಾಬೆ ಗ್ರಾಮಪಂಚಾಯತ್ ಅಧ್ಯಕ್ಷರು ಕಂಪ್ಯೂಟರ್ ಬಟನ್ ಒತ್ತುವ ಮೂಲಕ ಗಣಕಯಂತ್ರ ಕ್ಕೆ ಚಾಲನೆ ನೀಡಿದರು. ಗಣಕಯಂತ್ರ ಕೊಡುಗೆ ನೀಡಿದ ಪಾಲಾರ್ ಕನ್ ಸ್ಟ್ರಕ್ಷನ್ ಮಾಲಕರಾದ ಪಾಲಾರು ವಿಜಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವೀಣ್ ಆಳ್ವಾ ಉಪಸ್ಥಿತರಿದ್ದರು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…