Advertisement
Local mirror

ಅಡಿಕೆ ಹಳದಿ ರೋಗಕ್ಕೆ ಜೈವಿಕ ಗೊಬ್ಬರ ಪರಿಹಾರ…!

Share

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.

ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್‌ ಗೋಳ್ಯಾಡಿ ಅವರ ತೋಟದಲ್ಲಿ  ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ  ಮರು ಸ್ಥಿತಿಗೆ ಬರುತ್ತದೆ ಎನ್ನುವುದು  ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

15 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago