Advertisement
ಸುದ್ದಿಗಳು

ಅಡಿಕೆ ಮೇಲಿನ ನಿಷೇಧದ ಗುಮ್ಮ ಪ್ರತ್ಯಕ್ಷ | ಈ ಬಾರಿ ಬಿಜೆಪಿ ಸಂಸದ ಇದರ ರುವಾರಿ…!!

Share

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಅಡಿಕೆ ನಿಷೇಧದ ಗುಮ್ಮ ಪ್ರತೀ ಬಾರಿ ಬರುತ್ತಿದೆ. ಈ ಬಾರಿಯೂ ಮತ್ತೆ ಆ ಸುದ್ದಿ ಪ್ರತ್ಯಕ್ಷವಾಗಿದೆ. ಆದರೆ ಈ ಬಾರಿ  ಬಿಜೆಪಿ ಸಂಸದ ಇದರ ರುವಾರಿ…!. 

ಅಡಿಕೆ ಧಾರಣೆ ಕಳೆದ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದೆ. ಅಡಿಕೆ ಆಮದಿಗೆ ತಡೆಯಾಗಿರುವುದು  ಹಾಗೂ ಭಾರತದಲ್ಲಿ  ಅಡಿಕೆ ಬೇಡಿಕೆ ಇರುವುದು  ಧಾರಣೆ ಏರಿಕೆಗೆ ಕಾರಣವಾಗಿದೆ. ಧಾರಣೆ ಏರಿಕೆ ಬೆನ್ನಲ್ಲೇ ಅಡಿಕೆ ನಿಷೇಧ ಅಥವಾ ಅಡಿಕೆ ಹಾನಿಕಾರಕದ ಗುಮ್ಮ ಪ್ರತೀ ಬಾರಿಯೂ ಬರುತ್ತಿದೆ. ಈ ಬಾರಿಯೂ ಅಂತಹ ಗುಮ್ಮ ಕಾಣಿಸಿದೆ. ಕಳೆದ ವರ್ಷವೂ ಕಾಣಿಸಿಕೊಂಡಿತ್ತು. ಇದೀಗ ಜಾರ್ಖಂಡ್‌ ಬಿಜೆಪಿ ಸಂಸದ ನಿಶಿಕಾಂತ್‌ ಅವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಅಡಿಕೆ ಸೇವನೆ ಹಾನಿಕಾರಕವಾಗಿದ್ದು , ಇದನ್ನು ಜನರ ಸೇವಿಸಿದಂತೆ  ನಿಷೇಧ ಮಾಡಬೇಕು ಹಾಗೂ ಪೂಜೆ ಅಥವಾ ಧಾರ್ಮಿಕ ಕಾರ್ಯಗಳಲ್ಲಿ  ಮಾತ್ರವೇ ಬಳಕೆ ಮಾಡಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಅಡಿಕೆ ನಿಷೇಧದ ಗುಮ್ಮ...

ಅಡಿಕೆ ನಿಷೇಧದ ಗುಮ್ಮನ ಬಗ್ಗೆ ಎರಡು ತಿಂಗಳ ಹಿಂದೆ ” ರೂರಲ್‌ ಮಿರರ್‌ ”  ಅಡಿಕೆ ಹಾನಿಕಾರಕ ಸುದ್ದಿಯು ಮತ್ತೆ ಪ್ರಚಲಿತಕ್ಕೆ ಬರಲಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲೂ ಲಾಬಿಗಳು ನಡೆಯುತ್ತಿರುವ ಬಗ್ಗೆ ವರದಿ ಮಾಡಿತ್ತು. ಇದೀಗ ಭಾರತದಲ್ಲೂ ಅಡಿಕೆ ಹಾನಿಕಾರಕ, ನಿಷೇಧದ ಗುಮ್ಮ ಮತ್ತೆ ಮೇಲೆದ್ದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

19 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

19 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

20 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

20 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

20 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago