ಅಡಿಕೆ ಕೌಶಲ್ಯ ಪಡೆ | ಕೊಕ್ಕಡದಲ್ಲಿ ದೋಟಿ ತರಬೇತಿ ಶಿಬಿರ

March 24, 2022
6:17 PM
Advertisement

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ಸಹಯೋಗದೊಂದಿಗೆ ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ತರಬೇತಿ ಶಿಬಿರ ಗುರುವಾರ ಕೊಕ್ಕಡದ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಇವರ ಅಡಿಕೆ ತೋಟದಲ್ಲಿ ನಡೆಯಿತು.

Advertisement
Advertisement
Advertisement

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ಹಾಗೂ ಸಾಯ ಎಂಟರ್ ಪ್ರೈಸಸ್ ಪುತ್ತೂರು ಇವರ ಸಹಯೋಗದೊಂದಿಗೆ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ ಉದ್ಘಾಟಿಸಿ, ಶಿಬಿರ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆಗೆ ಪರಿಹಾರ ಸಿಗಬೇಕು ಹಾಗೂ ಯುವಕರೂ ಕೂಡಾ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಇಂತಹ ಶಿಬಿರ ಅಗತ್ಯ ಎಂದರು.

Advertisement

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರು ಈಶ್ವರ ಭಟ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ಹಾಗೂ ತರಬೇತುದಾರರಾದ ಮೂರೂರು ಕಲ್ಲಬ್ಬೆಯ ಆರ್ ಜಿ ಹೆಗಡೆ, ರಮೇಶ್ ಭಟ್ , ಸಾಯ ಎಂಟರ್ಪ್ರೈಸಸ್ ಪದ್ಮನಾಭ ಗೌಡ  ಉಪಸ್ಥಿತರಿದ್ದರು.

Advertisement

ಮೂರೂರು ಕಲ್ಲಬ್ಬೆ ಗ್ರಾಮದ ಆರ್ ಜಿ ಹೆಗಡೆ ಹಾಗೂ ರಮೇಶ್ ಭಟ್  ಕಾರ್ಬನ್ ಫೈಬರ್ ದೋಟಿಯಲ್ಲಿ ಸುಲಭವಾಗಿ ಅಡಿಕೆ ಕೊಯ್ಲು ಹಾಗೂ ಸಿಂಪಡಣೆ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಶಿಬಿರದಲ್ಲಿ 60 ಕ್ಕೂ ಅಧಿಕ ಕೃಷಿಕರು ಭಾಗವಹಿಸಿದರು.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಕುರಿತ ಕಾಳುಗಳನ್ನು ಹೇಗೆ ಬಳಸುವುದು? : ಅತಿಯಾದ ಮೊಳಕೆ ಅಪಾಯಕಾರಿಯೆ?
April 20, 2024
5:19 PM
by: The Rural Mirror ಸುದ್ದಿಜಾಲ
ಪರಿಸರ ಸ್ನೇಹಿ ಕೈಚೀಲಗಳ ಕುರಿತು ಒಂದಿಷ್ಟು ಮಾಹಿತಿ ನಿಮಗಾಗಿ : ನಮ್ಮ ದೇಶದ ಡಿಫೆನ್ಸ್ ರೀಸರ್ಚ ಡೆವಲಪ್ಮೆಂಟ್ ಸೆಂಟರ್‌ನಿಂದ ತಯಾರಿ
April 20, 2024
5:07 PM
by: The Rural Mirror ಸುದ್ದಿಜಾಲ
ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror