ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಅತೀ ವೇಗವಾಗಿ ಹಾಗೂ ಅಪಾಯಕಾರಿಯಾಗಿ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಆದರೆ ಅದೇ ಪ್ರಮಾಣದಲ್ಲಿ ಅಡಿಕೆ ಬೇಡಿಕೆಯ ವಲಯ ವಿಸ್ತರಣೆಯಾಗುತ್ತಿಲ್ಲ. ಹೀಗಾಗಿ ಭವಿಷ್ಯದ ಅಡಿಕೆ ಮಾರುಕಟ್ಟೆ ಏನು ? ಎನ್ನುವ ಆತಂಕ ಕೃಷಿಕರಲ್ಲಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel