Advertisement
ಸುದ್ದಿಗಳು

ಆ.31 ಕ್ಯಾಂಪ್ಕೊ ಮಹಾಸಭೆ | 5.99 ಕೋಟಿ ರೂಪಾಯಿ ನಿವ್ವಳ ಲಾಭದಲ್ಲಿ ಕ್ಯಾಂಪ್ಕೊ | ಹವಾಮಾನ ವೈಪರೀತ್ಯ ಉಲ್ಲೇಖಿಸಿದ ಕ್ಯಾಂಪ್ಕೋ |

Share

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಮಹಾಸಭೆ ಆ.31 ರಂದು ಅಡ್ಯಾರ್‌ ನಲ್ಲಿರುವ ಅಡ್ಯಾರ್‌ ಗಾರ್ಡನ್‌ ನಲ್ಲಿ ನಡೆಯಲಿದೆ. ಈ ಬಾರಿ ಕ್ಯಾಂಪ್ಕೊ ಸಂಸ್ಥೆ ಲಾಭದಲ್ಲಿದ್ದು 2023-24 ರ ಹಣಕಾಸು ವರ್ಷದಲ್ಲಿ 3336.87 ಕೋಟಿಗಳ ವ್ಯವಹಾರ ನಡೆಸಿ 5.99 ಕೋಟಿ ನಿವ್ವಳ ಲಾಭ ಗಳಿಸಿದೆ.…..ಮುಂದೆ ಓದಿ….

2023-24 ರಲ್ಲಿ ಅಡಿಕೆ ಮಾರುಕಟ್ಟೆಯು ತೀರಾ ಸಂಕಷ್ಟದಲ್ಲಿತ್ತು, ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿತ್ತು, ಈ ನಡುವೆಯೂ ಅಡಿಕೆ ಚಟುವಟಿಕೆಯನ್ನು ಸಮರ್ಥವಾಗಿ ನಿರ್ವಹಿಸಿ ಸಂಸ್ಥೆಯು ಲಾಭದತ್ತ ಮುನ್ನುಗ್ಗಿದೆ. ಅಕ್ರಮ ಅಡಿಕೆ ಆಮದು ಅಡಿಕೆ ಬೇಡಿಕೆಯ ಮೇಲೆ ಪರಿಣಾಮ ಬೀರಿದ್ದರೂ ಕೂಡಾ ಕ್ಯಾಂಪ್ಕೋ ಕೆಲವು ನಿರ್ಧಾರಗಳ ಮೂಲಕ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಪ್ರಯತ್ನ ಮಾಡಿದೆ.

ಭಾರತದಲ್ಲಿ ಕೃಷಿ ಕ್ಷೇತ್ರವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲಿ ಹವಾಮಾನ ವೈಪರೀತ್ಯವೂ ಒಂದು. ಇದರಿಂದಾಗಿ ಕೃಷಿ ಕ್ಷೇತ್ರದ ಮೇಲೆ ಅಪಾರ ಒತ್ತಡ ಕಾಣುತ್ತಿದೆ. ಆದರೆ ಅಡಿಕೆ ಕೃಷಿ ಅಂತಹ ಭಾರೀ ಒತ್ತಡಕ್ಕೆ ಸಿಲುಕಿಲ್ಲ. ಇದಕ್ಕೆ ಪ್ರಮುಖವಾದ ಕಾರಣ ಅಡಿಕೆ ಮಾರುಕಟ್ಟೆ ಕೂಡಾ ಆಗಿದೆ. ಇದಕ್ಕಾಗಿ ಸಹಕಾರಿ ಸಂಸ್ಥೆಗಳು ಬಹುಮುಖ್ಯ ಪಾತ್ರವಹಿಸಿದೆ. ಅಡಿಕೆ ಧಾರಣೆಯೂ ಆಕರ್ಷಕವಾಗಿದೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

The Arecanut Growers’ Organization CAMPCO General Meeting is scheduled to take place on August 31 at Adyar Garden in Adyar. This year, Campco has reported a profit with a turnover of Rs 336.87 crores and a net profit of Rs 5.99 crores in the financial year 2023-24.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

5 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

17 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

18 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago