ದೋಟಿ ಶಿಬಿರ | ಕೊಲ್ಲಮೊಗ್ರ-ಹರಿಹರದಲ್ಲಿ ದೋಟಿ ಶಿಬಿರ |

March 23, 2022
10:46 AM

ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್‌ ಫೈಬರ್‌ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ  ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.

ಶಿಬಿರವನ್ನು ಕೃಷಿಕ ನಿತಿನ್‌ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್‌ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್‌ ಜಿ ಹೆಗಡೆ ಹಾಗೂ ರಾಜೇಶ್‌ ಭಟ್‌ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್‌ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.

ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್‌ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್‌ ಕಟ್ಟ ಮೊದಲಾದವರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror