ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಟಕ್ಕೆ ತಡೆ | 61.2 ಟನ್ ಅಡಿಕೆ ವಶಕ್ಕೆ |

August 30, 2024
10:04 PM

ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್‌ ಗಡಿಯಲ್ಲಿ ಬೃಹತ್‌ ಪ್ರಮಾಣದ ಅಡಿಕೆ ವಶವಾಗಿದೆ.  ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ  ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.  

ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ  ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು  ವಶಪಡಿಸಿಕೊಂಡಿದ್ದಾರೆ.

ಈ ನಡುವೆ, ಭಾರತ-ಶ್ರೀಲಂಕಾ  ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ  ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror