ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…