ಅಡಿಕೆ ಆಮದು | ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಎಎಪಿ ಒತ್ತಾಯ |

October 29, 2022
10:20 AM

ಭೂತಾನ್‌ನಿಂದ ಅಡಿಕೆ(arecanut) ಆಮದು ಮಾಡಿಕೊಳ್ಳುವ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಅಡಿಕೆ ಬೆಳೆಗಾರರಿಗೆ ನೆರವಾಗಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ (AAP) ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಹಿರಿಯ ವಕೀಲರುಗಳಾದ ಬ್ರಿಜೇಶ್‌ ಕಾಳಪ್ಪ ಹಾಗೂ ಕೆ.ದಿವಾಕರ್‌ರವರು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror