ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

September 23, 2024
1:54 PM
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.…..ಮುಂದೆ ಓದಿ….

ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ.  ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror