ವಿದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಇಲ್ಲಿನ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ. ಇಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯುವಾಗ ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.…..ಮುಂದೆ ಓದಿ….
ಅಡಿಕೆ ಆಮದು ಕಾರಣದಿಂದ ಇಲ್ಲಿ ಅಡಿಕೆ ಬೆಳೆಯುವ ಬೆಳೆಗಾರರ ಮೇಲೆ ಪರಿಣಾಮವಾಗಲಿದೆ. ಕೇಂದ್ರ ಸರ್ಕಾರವು ಯಾವುದೇ ನಿಯಮ ಇಲ್ಲದೆ ಅಡಿಕೆ ಆಮದು ಮಾಡಬಹುದು ಎನ್ನುವ ನಿಯಮ ಮಾಡಿರುವುದು ಅಡಿಕೆ ಕೃಷಿಕರಿಗೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಚಿವರುಗಳಿಗೆ ಎಷ್ಟು ಮಾಹಿತಿ , ಅರಿವುಇದೆ ಎನ್ನುವುದರ ಬಗ್ಗೆ ತಿಳಿದಿಲ್ಲ. ಆದರೆ ಈ ಬಗ್ಗೆ ರಾಜ್ಯದ ಕೃಷಿ, ತೋಟಗಾರಿಕಾ ಸಚಿವರು, ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೂ ತರಬೇಕಿದೆ. ಅಡಿಕೆ ಧಾರಣೆ ಕುಸಿತವಾದರೆ ಇಲ್ಲಿನ ಕೃಷಿಕರ ಬದುಕಿಗೆ ಸಂಕಷ್ಟವಾಗಲಿದೆ. ಹೀಗಾಗಿ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
The Arecanut farmers in this area will face negative consequences as they are currently importing Arecanuts from other countries. Puttur MLA Ashok Kumar Rai emphasized the urgent necessity for a united effort to prevent the import of Arecanuts, especially when they are being grown in ample quantities locally.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…