Advertisement
ಸುದ್ದಿಗಳು

ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ | ದೆಹಲಿಗೆ ತೆರಳಿದ ನಿಯೋಗ |

Share

ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ಪ್ರಮುಖರನ್ನೊಳಗೊಂಡ ನಿಯೋಗ ದೆಹಲಿಗೆ ತೆರಳಿ ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದೆ. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು.

ನಿಯೋಗವು ದೆಹಲಿಯಲ್ಲಿ ಕೆಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿಯವರನ್ನು ಭೇಟಿ ಮಾಡಿತು. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು. ಕೇಂದ್ರ ಸರ್ಕಾರವು 2017 ರಲ್ಲಿ ಕನಿಷ್ಟ  ಬೆಲೆಯನ್ನು ಕೆ.ಜಿಗೆ 251 ರೂಪಾಯಿಗೆ ನಿಗದಿಪಡಿಸಿತ್ತು.

ನಿಯೋಗದಲ್ಲಿ ಕ್ಯಾಂಪ್ಕೊಅಧ್ಯಕ್ಷರಾದ ಕಿಶೋರ್‌ ಕುಮಾರ್‌ ಕೊಡ್ಗಿ ಹಾಗೂ  ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ .ಕೃಷ್ಣಕುಮಾರ್,  ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ತುಮ್ಕೋಸ್ ಅಧ್ಯಕ್ಷರಾದ ಆರ್. ಎಮ್. ರವಿ, ಕ್ಯಾಂಪ್ಕೋ  ನಿರ್ದೇಶಕರು ಮತ್ತು ರಾಜ್ಯ ಸಹಕಾರ ಭಾರತಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ , ಟಿಎಸ್ಎಸ್ ನಿರ್ದೇಶಕರಾದ ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಅವರು ನಿಯೋಗದಲ್ಲಿ ಭಾಗವಹಿಸಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

4 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

5 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

5 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

5 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

22 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago