ಅಡಿಕೆ ಕೊಳೆರೋಗ | ಈ ಬಾರಿ ಅಡಿಕೆ ನಳ್ಳಿಗೆ ಔಷಧಿ ಸಿಂಪಡಿಸಿದವರಲ್ಲಿ ಏನಾಗಿದೆ..?

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್.ಕಾಂ ಸಮೀಕ್ಷಾ ವರದಿ | ಶೇ.49.8 ಕೃಷಿಕರು ಬೇಸಗೆಯಲ್ಲಿ ಅಡಿಕೆ ಹಿಂಗಾರಕ್ಕೆ, ನಳ್ಳಿಗೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಶೇ.50.2 ರಷ್ಟು ಕೃಷಿಕರು ಸಿಂಪಡಣೆ ಮಾಡಲಿಲ್ಲ. ಆದರೆ ಮಳೆಯ ಕಾರಣದಿಂದ ಫಸಲು ನಷ್ಟವಾಯಿತು.