ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

August 14, 2025
2:53 PM

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದರು.

ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಬಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿದ್ದು,ಈ ಕಾರಣಕ್ಕೆ ಅಡಿಕೆ ಗೆ ಕೊಳೆರೋಗ ಉಂಟಾಗಿದೆ. ಅಡಿಕೆಯನ್ನೇ ನಂಬಿ ದ ಕ‌ ಜಿಲ್ಲೆಯ ಬಹುತೇಕ ಕುಟುಂಬಗಳು ಜೀವನ ಸಾಗಿಸುತ್ತಿದೆ.‌ಅಡಿಕೆ ನಾಶವಾದರೆ ಅವರ ಬದುಕು ದುಸ್ತರವಾಗುತ್ತದೆ. ಈ ನಿಟ್ಟಿನಲ್ಲಿ ಕೊಳೆರೋಗ ಉಂಟಾದ ಕಡೆಗಳಲ್ಲಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರವನ್ನು ಕೃಷಿಕರಿಗೆ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror