ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದರು.
ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಬಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿದ್ದು,ಈ ಕಾರಣಕ್ಕೆ ಅಡಿಕೆ ಗೆ ಕೊಳೆರೋಗ ಉಂಟಾಗಿದೆ. ಅಡಿಕೆಯನ್ನೇ ನಂಬಿ ದ ಕ ಜಿಲ್ಲೆಯ ಬಹುತೇಕ ಕುಟುಂಬಗಳು ಜೀವನ ಸಾಗಿಸುತ್ತಿದೆ.ಅಡಿಕೆ ನಾಶವಾದರೆ ಅವರ ಬದುಕು ದುಸ್ತರವಾಗುತ್ತದೆ. ಈ ನಿಟ್ಟಿನಲ್ಲಿ ಕೊಳೆರೋಗ ಉಂಟಾದ ಕಡೆಗಳಲ್ಲಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರವನ್ನು ಕೃಷಿಕರಿಗೆ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…