ಅಡಿಕೆ ಕೊಳೆರೋಗ | ಒಮ್ಮೆಲೇ ಏರಿಕೆ ಕಂಡ ಅಡಿಕೆ ಕೊಳೆರೋಗ | ನಿಯಂತ್ರಣಕ್ಕಾಗಿ ಏನೆಲ್ಲಾ ಪ್ರಯತ್ನ ಮಾಡಿದರು ಅಡಿಕೆ ಬೆಳೆಗಾರರು..?

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ ಸಮೀಕ್ಷಾ ವರದಿ ಇದು… | ಶೇ. 67 ರಷ್ಟು ಕೃಷಿಕರು ಬೋರ್ಡೋ ಮಾತ್ರವೇ ಸಿಂಪಡಣೆ ಮಾಡಿದರು. ‌ಈ ಬಾರಿ ವಿಶೇಷ ಎಂಬಂತೆ ಶೇ.20.3 ರಷ್ಟು ಕೃಷಿಕರು ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ಜೊತೆಗೆ ಮೆಟಲಾಕ್ಸಿಲ್‌ ಸೇರಿಸಿ ಸಿಂಪಡಣೆ ಮಾಡಿದರು.